24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಯು ಜ.15ರಂದು ನಡೆಸಲಾಯಿತು.

ಕೊಕ್ಕಡ ಕಂದಾಯ ನಿರೀಕ್ಷಕ ಪಾವಡೆಪ್ಪ ದೊಡ್ಡಮನಿ ಪ್ರಧಾನ ಭಾಷಣಕಾರರಾಗಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ , ಉಪ ತಹಶೀಲ್ದಾರ್ ಜಯ ಕೆ ಹಾಗೂ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya
error: Content is protected !!