23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜ. 14 ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.


ಅಧ್ಯಕ್ಷರಾಗಿ ವೆಂಕಪ್ಪ ಬೈರೊಡ್ಚಿ, ಉಪಾಧ್ಯಕ್ಷರಾಗಿ ಜಗದೀಶ್ ಗೋಳಿತ್ಯಾರು, ಕಾರ್ಯದರ್ಶಿಯಾಗಿ ಅಶ್ವಥ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಪಟ್ಲ ಹೊಸಮನೆ, ಕೋಶಾಧಿಕಾರಿಯಾಗಿ ಶಿವಪ್ಪ ಪೂಜಾರಿ ಕೊಲ್ಲಂಗೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಎಚ್. ಎಲ್. ರಾವ್, ಅನುವಂಶೀಯ ಆಡಳಿತ ಮೊಕ್ತೇಸರರು, ಶ್ರೀ ಮಹಿಷಮರ್ದಿನಿ ದೇವಸ್ಥಾನ, ಸುಲ್ಕೇರಿಮೊಗ್ರು. ಶ್ರೀ ಸೋಮನಾಥ ಬಂಗೇರ, ವರ್ಪಾಳೆ, ಜಗನ್ನಾಥ ವರ್ಪಾಳೆ, ಹರಿ ಭಟ್ ಅರ್ಚಕರು, ಶ್ರೀ ರಾಜೇಂದ್ರ ಸಾಲಿಯಾನ್, ನಿಕಟ ಪೂರ್ವ ಅಧ್ಯಕ್ಷರು, ವ್ಯವಸ್ಥಾಪನ ಸಮಿತಿ, ಶ್ರೀ ಮಹಿಷಮರ್ದಿನಿ ದೇವಸ್ಥಾನ, ಸಂಜೀವ ದೇವರಗುಡ್ಡೆ, ನಿಕಟ ಪೂರ್ವ ಕಾರ್ಯದರ್ಶಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!