37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

ಕೊಕ್ಕಡ: ಸೌತಡ್ಕ ದೇವಸ್ಥಾನಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮವು ಜ.14ರಂದು ನಡೆಯಿತು.

ವೈದಿಕ ಕಾರ್ಯಕ್ರಮವನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಸತ್ಯ ಪ್ರಿಯ ಕಲ್ಲೂರಾಯ ಅವರು ಶ್ರೀ ಸುಬ್ರಹ್ಮಣ್ಯ ತೋಡ್ತಿಲ್ಲಾಯರು ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ, ಸಮಿತಿಯ ಸದಸ್ಯರುಗಳು, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕಳ, ಶ್ರೀ ಪಿಲಿ ಚಾಮುಂಡಿ ದೈವಸ್ಥಾನ ಮಾಸ್ತಿಕಲ್ಲ ಮಜಲು ಆಡಳಿತ ಟ್ರಸ್ಟ್ ಇದರ ಅಧ್ಯಕ್ಷ ಕುಶಾಲಪ್ಪಗೌಡ ಪೋಡಿಕೇತ್ತೂರು, ಕ್ಷೇತ್ರದ ವಾಸು ತಜ್ಞರಾದ ಜಗನ್ನೀವಾಸ ರಾವ್, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗ್ರಾಮದ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya
error: Content is protected !!