28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

ವೇಣೂರು: ಇಲ್ಲಿಯ ಬರಮೇಲು ನಿವಾಸಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ (63ವ) ರವರು ಅಸೌಖ್ಯದಿಂದ ಜ.15ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಸುಶೀಲ, ಪುತ್ರಿಯರಾದ ಶ್ವೇತಾ, ಶೋಭಿತಾ, ವಿದ್ಯಾ, ಓರ್ವ ಪುತ್ರ ವಿಖ್ಯಾತ್ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!