ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜ.16 ರಂದು ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಿದ್ದು. ಈ ಶಿಬಿರವನ್ನು ಬಹಳಷ್ಟು ಅರ್ಥಪೂರ್ಣವಾಗಿ ನಡೆಸಲು ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya
error: Content is protected !!