25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದ ಘಟನೆ ನಡೆದಿದೆ.

ಬೆಂಗಳೂರು ಮೂಲದ ಈ ಜೋಡಿ ಲಾಡ್ಜ್ ನಲ್ಲಿ ತಂಗಲು ಯತ್ನಿಸುತ್ತಿರುವ ಸಂದರ್ಭ ಸಂಶಯಗೊ0ಡ ಸಾರ್ವಜನಿಕರು ಹಿಡಿದು ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Related posts

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!