September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

ಧರ್ಮಸ್ಥಳ : ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ನಡೆಸಿರುವ 2023 -24 ನೇ ಸಾಲಿನ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 16 ವಿದ್ಯಾರ್ಥಿಗಳು ಭಾಗವಹಿಸಿದ್ದು, 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಶೇಕಡಾ 100 ಫಲಿತಾಂಶ ಪಡೆದಿರುತ್ತಾರೆ.

ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಇವರು ಮಾರ್ಗದರ್ಶನ ನೀಡಿದ್ದರು.

Related posts

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!