28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‌ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಯ್ಯಪ್ಪನಗರ ಗುರುವಾಯನಕೆರೆಯಲ್ಲಿ ಇತ್ತೀಚೆಗೆ ಪ್ರಥಮ ವರ್ಷದ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ರಾಜೇಂದ್ರ ನಾಯರ್ ಗುರು ಸ್ವಾಮಿಗಳು ಅಯ್ಯಪ್ಪ ಮಂದಿರ ಗುರುವಾಯನಕೆರೆ ಇವರ ನೇತೃತ್ವದಲ್ಲಿ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನಾ ಸೇವೆ ನಡೆಯಿತು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪತ್.ಬಿ. ಸುವರ್ಣ ಸುವರ್ಣ ಪ್ರತಿಷ್ಠಾನ ಬೆಳ್ತಂಗಡಿ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮನೋಜ್ ಕುಮಾರ್ ನೆಕ್ಕಿಲೊಟ್ಟು, ವಿಶ್ವೇಶ್ ಕಿಣಿ ಉದ್ಯಮಿಗಳು ಗುರುವಾಯನಕೆರೆ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ತಾಲೂಕಿನ ವಿವಿಧ ತಂಡಗಳು ನಡೆಸಿಕೊಟ್ಟ ಕುಣಿತ ಭಜನಾ ಕಾರ್ಯಕ್ರಮ ಜನತ ಕಣ್ಮನ ಸೆಳೆಯಿತು. ಕಾರ್ಯಕ್ರಮವು ಅದ್ಬುತವಾಗಿ ಸಂಪನ್ನಗೊಂಡಿತು.

Related posts

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya
error: Content is protected !!