38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

ಕಳಿಯ: ನಾಳ ಗಂಪದಕೋಡಿ  ಶ್ರೀದೇವಿ ನಿಲಯದ  ದಿ!ಕುಂಟಿನಿ ಸುಬ್ರಾಯ ಭಾಂಗಿಣ್ಣಾಯರ  ಪತ್ನಿ ಶ್ರೀಮತಿ ನಾಗರತ್ನಮ್ಮ (93 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜ.15  ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರಾದ  ಕಳಿಯ ಸೇವಾ ಸಹಕಾರಿ ಸಂಘದ ನಿವೃತ್ತ ಸಿ ಇ ಓ . ಕೆ. ಎಸ್ .ಹರಿಪ್ರಸಾದ್  ಮತ್ತು ಕುತ್ಯಾರು ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಭಾಂಗಿಣ್ಣಾಯ, ಮೂವರು ಪುತ್ರಿಯರಾದ ರೆಂಜಾಳದ ಶ್ರೀಮತಿ ವಸಂತಿ ಉಪಾಧ್ಯಾಯ, ಶ್ರೀಮತಿ ವಿದ್ಯಾವತಿ ಉಪಾಧ್ಯಾಯ ಮತ್ತು ಶ್ರೀಮತಿ ಹರಿಣಾಕ್ಷಿ, ಮೊಮ್ಮಕ್ಕಳು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. 

Related posts

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!