September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

ಬೆಳ್ತಂಗಡಿ : ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದ್ದು ಇದರ ಪ್ರಯುಕ್ತ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ 8.30 ರಿಂದ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನದಾನ ಸೇವೆಯು ನಡೆಯಲಿದೆ.

Related posts

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!