April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

ಉಜಿರೆ: ಬೆಳ್ತಂಗಡಿ ಸಂಚಾರಿ ಪೊಲೀಸ್ ಹಾಗೂ ಆಟೋ ಚಾಲಕ ಮಾಲಕರು ಮತ್ತು ಸಾರ್ವಜನಿಕರು ಸೇರಿ ಜ.15ರಂದು ಉಜಿರೆಯಿಂದ ಸಿದ್ಧವನದವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ ನಡೆಯಿತು.

ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಮೂರು ಜನರನ್ನು ಕುಳ್ಳಿರಿಸಿ ದ್ವಿಚಕ್ರ ವಾಹನ ಚಲಾಯಿಸಬೇಡಿ, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಬೇಡಿ, ಸೈಡ್ ಮಿರರ್ ಅಳವಡಿಸಿ, ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ ಎಂದು ಜನರ ಸುರಕ್ಷತಾ ದೃಷ್ಟಿಯಿಂದ ಈ ಕಾರ್ಯಕ್ರಮವು ನಡೆಯಿತು.

Related posts

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya
error: Content is protected !!