24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಂದರ್ಭ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಪಡುಬಿದ್ರಿ ಕಂಚಿನಡ್ಕ ಶ್ರೀಮತಿ ಸುರೇಖಾ ಪ್ರಶಾಂತ್ ದಂಪತಿಯ 10 ತಿಂಗಳ ಕಂದಮ್ಮ ಧ್ರುವಿಯ ವೈದ್ಯಕೀಯ ವೆಚ್ಚಕ್ಕಾಗಿ “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನ ನಡೆಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಧ್ರುವಿಯು ಸಾವನ್ನಪ್ಪಿದ್ದಾಳೆ. ಸಂಗ್ರಹವಾದ ರೂ. 1,03,954 ರಲ್ಲಿ ರೂ. 53,955 ನ್ನು ಜ.14ರಂದು ಶ್ರೀ ಕ್ಷೇತ್ರ ಶಿರ್ಲಾಲು ಇಲ್ಲಿ ಹಸ್ತಾಂತರ ಮಾಡಲಾಯಿತು.

ಉಳಿದ 50,000 ರೂಪಾಯಿಯನ್ನು ಅವರ ಮಗಳ ಹೆಸರಿನಲ್ಲಿ 3 ಕುಟುಂಬಕ್ಕೆ ನಮ್ಮ ಸಂಸ್ಥೆಯ ತುರ್ತು ಸೇವಾ ಯೋಜನೆಗೆ (83ನೇ, 84ನೇ, 85ನೇ ತುರ್ತು ಸೇವಾ ಯೋಜನೆ) ನೆರವಾಗುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಭಕ್ತರು ಹಾಗೂ ಟ್ರಸ್ಟ್ ನ ಸೇವಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya
error: Content is protected !!