April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.

ಟಿಟಿ ವಾಹನವು ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ಬರುತ್ತಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಇವರೆಲ್ಲ ಉಜಿರೆ ಮೂಲದವರಾಗಿದ್ದು, ಶಬರಿಮಲೆ ತೆರಳಿ ಹಿಂತಿರುಗುತ್ತಿದ್ದರು.

Related posts

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!