26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ಜ.16 ರಂದು ನಡೆದಿದೆ.


ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ ಮಗ ಯಕ್ಷಿತ್ (14) ಜ.4 ರಂದು ಕ್ಷುಲಕ ವಿಚಾರದಲ್ಲಿ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಯಕ್ಷಿತ್ ಉತ್ತರಕ್ರಿಯೆ ನಡೆದಿದ್ದು. ಇದರ ಬೆನ್ನಲ್ಲೆ ಜ. 16 ರಂದು(ಇಂದು) ಮನೆಯಲ್ಲಿ ತಂದೆ ಯೋಗೀಶ್ ಪೂಜಾರಿ(41) ಮಗ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಮಗನ ಆತ್ಮಹತ್ಯೆಯಿಂದ ನೊಂದು ತಂದೆ ಯೋಗೀಶ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya
error: Content is protected !!