26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಮರೋಡಿ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ರಾಘವ ಬಂಗೇರ ಮರೋಡಿ, ಕಾರ್ಯದರ್ಶಿಯಾಗಿ ಯಶವಂತ್ ಕುಡ್ಯರಬೆಟ್ಟು, ಕೋಶಾಧಿಕಾರಿಯಾಗಿ ತೇಜಾವರ್ಮ ಮರೋಡಿ, ಕ್ರೀಡಾ ಕಾರ್ಯದರ್ಶಿಯಾಗಿ ಸುಜೀತ್‌ ಹಿಮರಡ್ಡ ಆಯ್ಕೆಯಾದರು.

Related posts

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya
error: Content is protected !!