25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕಿ ವಿನುತಾ. ಆರ್. ನಾಯ್ಕ್ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾಗಿದ್ದು ಬೆಂಗಳೂರಿನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ.

ಇವರು ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯಾಗಿದ್ದು , ಶೈಕ್ಷಣಿಕವಾಗಿ ಮಾತ್ರವಲ್ಲದೆ ಯಕ್ಷಗಾನ , ನೃತ್ಯ , ನಾಟಕ , ಏಕಪಾತ್ರಾಭಿನಾಯ ಇತ್ಯಾದಿಗಳಲ್ಲಿ ತೊಡಗಿಸಿಕೊಂಡ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾಳೆ.

Related posts

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya
error: Content is protected !!