38.6 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ನೇಮಕಗೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ವಿವಿಧ ಮೋರ್ಚಾಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಬೆಳ್ತಂಗಡಿ ಕ್ಷೇತ್ರದಲ್ಲಿ ಎರಡನೇ ಅವಧಿಗೆ ಶಾಸಕರಾಗಿ ಚುನಾಯಿತರಾಗಿ ಸೇವೆ ಸಲ್ಲಿಸುತ್ತಿರುವ ಯುವ ನಾಯಕ ಹಾಗೂ ಸಂಘಟಕ ಹರೀಶ್ ಪೂಂಜ ಅವರನ್ನು ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Related posts

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya
error: Content is protected !!