ಗ್ರಾಮಾಂತರ ಸುದ್ದಿಚಿತ್ರ ವರದಿಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ by Suddi UdayaJanuary 17, 2024January 17, 2024 Share0 ಬೆಳ್ತಂಗಡಿ; ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಯವರನ್ನು ಗೌರವಿಸಲಾಯಿತು. Share this:PostPrintEmailTweetWhatsApp