April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

ಧಮ೯ಸ್ಥಳ: ಶ್ರೀ ಕ್ಷೇತ ಧಮ೯ಸ್ಥಳಕ್ಕೆಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧಮ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಕೆ.ಎಲ್ ರಾಹುಲ್ ರವರನ್ನು ಗೌರವಿಸಲಾಯಿತು.

Related posts

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya
error: Content is protected !!