ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಸಂಚಾರಿ ಪೊಲೀಸ್ ಇಲಾಖೆ ಬೆಳ್ತಂಗಡಿ, ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಜ.17 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಚಾಲನೆ ನೀಡಿದರು..
ಈ ಸಂದರ್ಭದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್, ಸಂಚಾರಿ ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಅರ್ಜುನ್, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್, ಪೋಲಿಸ್ ಇಲಾಖೆ ಸಿಬ್ಬಂದಿಗಳು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya
error: Content is protected !!