29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಸತೀಶ್ ಹೊಳ್ಳ, ನಿರ್ದೇಶಕರಾದ ಶಾಂಭವಿ ರೈ, ಉಮಾನಾಥ ಶೀನ, ಧನಲಕ್ಷ್ಮಿ ಜನಾರ್ಧನ್, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಡಿ,ಪ್ರಸನ್ನ ಹೆಬ್ಬಾರ್, ಚಂದ್ರಶೇಕರ್, ವಿಕ್ರಂ ಗೌಡ, ತಂಗಚ್ಷನ್, ಧರ್ಮಸ್ಥಳ ಕ್ಷೇತ್ರದ ಭುಜಬಲಿ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
error: Content is protected !!