25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತಕ್ಕೆ ಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಕ್ಷೇತ್ರದ ವತಿಯಿಂದ ಕೆ.ಎಲ್ ರಾಹುಲ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಹಾಗೂ ಅರ್ಚಕರು ಉಪಸ್ಥಿತರಿದ್ದರು.

Related posts

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!