32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

ಬೆಳಾಲು: ಜ. 20 ರಂದು ಶನಿವಾರ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗುವ ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನಕ್ಕೆ ಶಾಸಕರಾದ ಹರೀಶ್ ಪೂಂಜರವರಿಗೆ ಸಮ್ಮೇಳನದ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು.

ಸಮ್ಮೇಳನದ ಮೂಲಕ ನಮ್ಮ ಕಾವ್ಯ ಪರಂಪರೆಯ ಬಗ್ಗೆ ಮಾಹಿತಿ ಹಾಗೂ ಪ್ರೇರಣೆ ಸಿಗುವಂತಾಗಲಿ, ಅಲ್ಲದೆ ನಮ್ಮ ಸಂಸ್ಕೃತಿಯ ಪ್ರಸಾರಕ್ಕೆ ವಿಶೇಷ ವೇದಿಕೆಯಾಗಲಿ ಎಂದು ಈ ಸಂದರ್ಭದಲ್ಲಿ ಮಾತನಾಡುತ್ತಾ ಹೇಳಿಕೆ ನೀಡಿದರು.

ಈ ಸಂದರ್ಭದಲ್ಲಿ ಗಮಕ ಕಲಾ ಪರಿಷತ್ತಿನ ದ ಕ ಜಿಲ್ಲಾಧ್ಯಕ್ಷರಾದ ಮಧೂರು ಮೋಹನ ಕಲ್ಲೂರಾಯ, ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾದ ರಾಮಕೃಷ್ಣ ಭಟ್ ಉಜಿರೆ ಮತ್ತು ಬೆಳಾಲು ಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಬೆಳಾಲು ರವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!