April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

ಬೆಳ್ತಂಗಡಿ : ಕಳೆದ ರಾತ್ರಿ ನೆರಿಯ ಕಾಡಿನಲ್ಲಿ ಚಿರತೆ ದಾಳಿಯಿಂದ ಕುತ್ತಿಗೆಯಲ್ಲಿ ತೀವ್ರ ಗಾಯಗೊಂಡಿದ್ದ ಕಡವೆ
ರಕ್ತಸಾವ್ರದಿಂದ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಲ್ಲ ಪ್ರದೇಶದಲ್ಲಿ ಜ.17 ರಂದು ಬೆಳಗ್ಗೆ ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗೊಂಡ ಕಡವೆಯ ಶವ ಪತ್ತೆಯಾಗಿದೆ. ರಾತ್ರಿ ನೆರಿಯ ಅರಣ್ಯ ಪ್ರದೇಶದಲ್ಲಿ ಚಿರತೆ ಕಡವೆಯ ಮೇಲೆ ದಾಳಿ ನಡೆಸಿದ್ದು,. ಕುತ್ತಿಗೆಗೆ ತೀವ್ರ ಗಾಯವಾದ ಕಡವೆ ಜೀವ ಉಳಿಸಲು ತಪ್ಪಿಸಿಕೊಂಡು ಮಲ್ಲ ಪ್ರದೇಶದತ್ತ ಬಂದು ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಾಲಾಗಿದ್ದು. ನೆರಿಯ ಪಶು ವೈದ್ಯರಿಂದ ಸ್ಥಳದಲ್ಲಿಯೇ ಶವಪರೀಕ್ಷೆ ಮಾಡಿ ಅರಣ್ಯ ಇಲಾಖೆಯವರು ದಫನ ಮಾಡಿದರು.

Related posts

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya
error: Content is protected !!