September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭವು ಜ.17ರಂದು ಎಜುಕೇಶನ್ ಟ್ರಸ್ಟ್ ಕ್ಯಾಂಪಸ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಸಭಾ ಸದಸ್ಯರುಗಳಾದ ಪ್ರತಾಪ್ ಸಿಂಹ ನಾಯಕ್ , ಹರೀಶ್ ಕುಮಾರ್, ವಿದ್ಯಾಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಕೆ. ಗಂಗಾಧರ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ನರ್ಸಿಂಗ್ ಪ್ರಾಂಶುಪಾಲ ಸರ್ವೇಸ್ ಎನ್.ಜಿ, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ತಾಲೂಕಿನ ಗಣ್ಯರು ಉಪಸ್ಥಿತರಿದ್ದರು.

ಪ್ರಸನ್ನ ಕಾಲೇಜಿನ ಆಯುರ್ವೇದ ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ| ಪ್ರಶಾಂತ್ ಬಿ.ಕೆ ಸ್ವಾಗತಿಸಿದರು.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಅಶಕ್ತರಿಗೆ ಆರ್ಥಿಕ ನೆರವು: ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರಿಂದ ಹಸ್ತಾಂತರ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya
error: Content is protected !!