April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಉಜಿರೆ: ದಕ್ಷಿಣ ವಲಯ ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ತೆಲಂಗಾಣದ ಮೆಹಬೂಬ್ ನಗರದಲ್ಲಿ ಜ. 11ರಿಂದ ಜ.16 ರವರೆಗೆ ನಡೆಯಿತು .
ಎಸ್ ಡಿಎಂ ಕಾಲೇಜಿನ ಎಂಟು ವಿದ್ಯಾರ್ಥಿಗಳು ಭಾಗವಹಿಸಿದ್ದು ದಕ್ಷಿಣ ವಲಯದ ಫಾಸ್ಟ್ 5 ಪುರುಷ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಎಸ್‌ಡಿಎಂ ಕಾಲೇಜಿನ ಪುನೀತ್, ಮೋಹನ್ , ರಾಜ್, ಯಶವಂತ್ ತೇಲ್ಕರ್ , ಪವನ್ ಇವರು ಈ ತಂಡದಲ್ಲಿ ಭಾಗವಹಿಸಿದ್ದಾರೆ.
ಸೌತ್ ದಕ್ಷಿಣ ವಲಯ ಫಸ್ಟ್ 5 ಮಹಿಳಾ ವಿಭಾಗದ ಕರ್ನಾಟಕ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ, ಎಸ್ ಡಿಎಂ ಕಾಲೇಜಿನ ಸಿಂಚನ.ಕೆ ಮತ್ತು ರಶ್ಮಿ ಎಸ್ ಭಾಗವಹಿಸಿದ್ದಾರೆ.

ಪುರುಷರ ಟ್ರೆಡಿಷನಲ್ ವಿಭಾಗದಲ್ಲಿ ಕರ್ನಾಟಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ , ಇಬ್ಬರು ವಿದ್ಯಾರ್ಥಿಗಳಾದ ಸುಗನ್ ಎಂ.ಸಿ, ಪುನೀತ್ ಕುಮಾರ್ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಮಹಿಳಾ ಟ್ರೆಡಿಷನಲ್ ವಿಭಾಗದಲ್ಲಿ ಕರ್ನಾಟಕ ತಂಡ ಗೋಲ್ಡ್ ಮೆಡಲ್ ಪಡೆದುಕೊಂಡಿದೆ. ಈ ತಂಡದಲ್ಲಿ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸುರಕ್ಷಾ ಇವರು ಭಾಗವಹಿಸಿದ್ದಾರೆ.

ಇವರಿಗೆ ಸುದೀನ್ ಹಾಗೂ ನಿತಿನ್ ತರಬೇತಿಯನ್ನು ನೀಡಿರುತ್ತಾರೆ

Related posts

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!