September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

ಉಜಿರೆ: 2023-24ನೇ ಸಾಲಿನ ಫಾಸ್ಟ್ 5 ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯು ಜ. 16ರಂದು ತೆಲಂಗಾಣದಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಲ್ಲಿ ರಶ್ಮಿ ಎಸ್ ಮತ್ತು ಸಿಂಚನ.ಕೆ ಇವರು ಭಾಗವಹಿಸಿರುತ್ತಾರೆ. ಇವರಿಗೆ ಸುದಿನ ಮತ್ತು ನಿತಿನ್ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya
error: Content is protected !!