September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಸಂತೋಷ್ ಗೌಡ (28ವ) ಯುವಕ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.16ರಂದು ನಡೆದಿದೆ.

ತರಕಾರಿಗೆ ಸಿಂಪಡಿಸಲು ತಂದಿದ್ದ ಕೀಟನಾಶಕ ಸೇವಿಸಿ ಅಸ್ವಸ್ಥರಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರು ಉಜಿರೆಯ ಕೋಳಿ ಅಂಗಡಿಯಲ್ಲಿ ಕೆಲಸಕ್ಕೆ ಇದ್ದರು. ಆರ್ಥಿಕ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಂದಾಜಿಸಲಾಗಿದೆ.

Related posts

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya
error: Content is protected !!