24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಪೊಲೀಸ್ ಇಲಾಖೆ ಬಂಟ್ವಾಳ ಉಪವಿಭಾಗ ಸಹಯೋಗದಿಂದ ಜ.17ರಂದು ಎ.ಪಿ.ಎಂ.ಸಿ ಪ್ರಾಗಂಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಸಭಾ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷತೆಯನ್ನು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ವಹಿಸಿದರು. ಸಂಚಾರಿ ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಅರ್ಜುನ್, ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಕಾಲೇಜು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಶ್ರೀಶಕುಮಾರ್, ಎ. ಪಿ. ಎಂ. ಸಿ ಕಾರ್ಯದರ್ಶಿ ರವೀಂದ್ರ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಹಸನಬ್ಬ ಚಾರ್ಮಾಡಿ ರವರನ್ನು ಸನ್ಮಾನ ಮಾಡಲಾಯಿತು.

ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು. ವಿನ್ಸಿ ಧನ್ಯವಾದವಿತ್ತರು.

Related posts

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!