April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಅಳದಂಗಡಿ: ಇಲ್ಲಿನ‌ ಪ್ರಸಿದ್ದ ಪದ್ಮಾಂಭ ಕ್ಯಾಟರಿಂಗ್ ಮಾಲಕ ನಾಗಕುಮಾರ್ ಅವರ ಸೊಸೆ, ಸುನೀಲ್ ಕುಮಾರ್ ಜೈನ್ ಕುಬಲಾಜೆಯವರ ಪತ್ನಿ ಕಾವ್ಯ ರವರು (32ವ)ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜ.18)ರಂದು ನಡೆದಿದೆ.

ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸ್ ತನಿಖೆಯಿಂದ ಇನ್ನಷ್ಟೆ ತಿಳಿಯಬೇಕಿದೆ.

ಮೃತರು ಪತಿ, ಇಬ್ಬರು ಸಣ್ಣ ಮಕ್ಕಳನ್ನು ಅಗಲಿದ್ದಾರೆ.

Related posts

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya
error: Content is protected !!