April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

ಬೆಳ್ತಂಗಡಿ: ನಾಡಿನ ಶ್ರೇಷ್ಠ ಸಾಧಕರಿಗೆ ನೀಡುತ್ತಿರುವ “ಬೆಹರಿನ್ ಇಂಡಿಯಾ ಇಂಟರ್‌ನ್ಯಾಷನಲ್ ಅವಾರ್ಡ್ಸ್-2024″ ಪ್ರಶಸ್ತಿಗೆ ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್.ಬಿ ಆಯ್ಕೆಯಾಗಿದ್ದಾರೆ.

ಕರ್ನಾಟಕದ ಪ್ರತಿಷ್ಠಿತ ದಿನಪತ್ರಿಕೆ ಕನ್ನಡಪ್ರಭ ಹಾಗೂ ಸುದ್ದಿವಾಹಿನಿ ಏಷ್ಯಾನೆಟ್ ಸುವರ್ಣನ್ಯೂಸ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ, ಸಾಧನೆಯನ್ನು ಗುರುತಿಸಿ “ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ಸ್ 2024” ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.
ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜ.19ರಂದು ಬೆಹರಿನ್ ದೇಶದಲ್ಲಿ ನಡೆಯಲಿದೆ.

Related posts

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya
error: Content is protected !!