ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ by Suddi UdayaJanuary 18, 2024January 18, 2024 Share0 ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕುರುಡಂಗೆ ನಿವಾಸಿ ನಾರಾಯಣ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಜ.17ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಉದಯ, ಉಮಾವತಿ, ರೋಹಿತ್ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು -ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp