24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

ಬಂಟ್ವಾಳದ ಸ್ಪರ್ಶಕಲಾಮಂದಿರದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜೀವಿತ.ಬಿ.ಸ್ ಇವರು ಕುಮಿಟಿಯಲ್ಲಿ ದ್ವಿತೀಯ ಸ್ಥಾನ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇವರು ಮುಂಡಾಜೆಯ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಮುಂಡಾಜೆಯ ಕುಲೂರಿನ ಆಂಜನೇಯ ಕೃಪಾ ಮನೆಯ ಶೇಷಪ್ಪ ಗೌಡ ಮತ್ತು ವೇದಾವತಿಯವರ ಪುತ್ರಿ.

Related posts

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!