30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಮಾ.1- ಮಾ.22 ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:

  • ಮಾರ್ಚ್ 25- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ , ಸಂಸ್ಕೃತ)
  • ಮಾರ್ಚ್ 27- ಸಮಾಜ ವಿಜ್ಞಾನ (ಕೋರ್ ಸಪ್ಲೆಕ್ಸ್)
  • ಮಾರ್ಚ್ 30 – ವಿಜ್ಞಾನ, ರಾಜ್ಯಶಾಸ್ತ್ರ
  • ಏಪ್ರಿಲ್ 2 – ಗಣಿತ,ಸಮಾಜ ಶಾಸ್ತ್ರ
  • ಏಪ್ರಿಲ್ 3- ಅರ್ಥಶಾಸ್ತ್ರ
  • ಏಪ್ರಿಲ್ 4- ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು).
  • ಏಪ್ರಿಲ್ 6- ದ್ವೀತಿಯ ಭಾಷೆ( ಇಂಗ್ಲೀಷ್, ಕನ್ನಡ).

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ:

  • ಮಾರ್ಚ್ 1: ಕನ್ನಡ, ಅರೇಬಿಕ್
  • ಮಾ. 4:ಗಣಿತ, ಶಿಕ್ಷಣ ಶಾಸ್ತ್ರ
  • ಮಾ. 5: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಮಾ. 6: ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
  • ಮಾ.7: ಇತಿಹಾಸ, ಭೌತಶಾಸ್ತ್ರ
  • ಮಾ.9: ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  • ಮಾ. 11: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾ.13: ಇಂಗ್ಲೀಷ್
  • ಮಾ.15: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
  • ಮಾ. 16: ಅರ್ಥಶಾಸ್ತ್ರ
  • ಮಾ. 18: ಭೂಗೋಳಶಾಸ್ತ್ರ, ಜೀವಶಾಸ್ತ್ರ
  • ಮಾ. 20: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ,
  • ಮಾ.22 ಹಿಂದಿ

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!