33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

ಬೆಳ್ತಂಗಡಿ: ಬಿಸಿರೋಡ್ ನಲ್ಲಿ ನಡೆದ 2ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದಾರೆ.

ವಿಜೇತರಾದ ವಿದ್ಯಾರ್ಥಿಗಳು ದಿಶಾನ್ ಡಿ.ಎನ್, ಹರ್ಷಿತಾ, ಗ್ರಹಿತಾ ಶೆಟ್ಟಿ, ದನ್ ವಿನ್, ದಿಶಾನ್ ಕೆ., ದಿಶಾಂತ್, ಭುವನ್, ಮೊಹಮ್ಮದ್ ಇಫಾಜ್, ಹನ್ ನೆನಿ, ದಕ್ಷ , ಚಾರಿತ್ರಿಯ ಜಾನ್ ವಿತಾ, ನಿಖಿತ್.

Related posts

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!