September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರ ಮಕ್ಕಳನ್ನು ಆರೈಕೆ ಮಾಡಲು ಕೂಸಿನ ಮನೆ ಶಿಶು ಪಾಲನಾ ಕೇಂದ್ರವನ್ನು ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು , ಗ್ರಾ.ಪಂ. ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್, ತಾಲೂಕು ಐಇಸಿ ಸಂಯೋಜಕರು, ಕೇರ್ ಟೇಕರ್ಸ್ ಹಾಗೂ ಮಕ್ಕಳ ಪೋಷಕರು,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya
error: Content is protected !!