23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ.18 ರಂದು ಭೇಟಿಯಾಗಿ ಡಾ| ತುಷಾರಾ ಕುಮಾರಿಯವರ ಸಮ್ಮುಖದಲ್ಲಿ ನೂತನವಾಗಿ ಕರ್ತವ್ಯಕ್ಕೆ ಹಾಜರಾದ ಡಾ| ದೀಪ್ತಿ ಯವರಿಗೆ ಶುಭಾ ಹಾರೈಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜೇಸಿಐ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷ ಜೆಸಿ ಹೆಚ್.ಜಿಎಫ್ ಸಂತೋಷ್ ಜೈನ್ , ಕಾರ್ಯದರ್ಶಿ ಜೆಸಿ ಅಕ್ಷತ ರೈ, ಹೆಚ್ ಜಿಎಫ್ ಜೋಸೆಫ್ ಪಿರೇರಾ , ಜೆಸಿ ಹೆಚ್ ಜಿಎಫ್ ಜೆಸಿಂತಾ ಡಿಸೋಜಾ , ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷ ಜೆಸಿ ಪಿಟಿ ಸೆಬಾಸ್ಟಿನ್, ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೆಸಿ ಕೆ ಶ್ರೀಧರ್ ರಾವ್ ಕಾಯಡ ಹಾಗೂ ಸಿಬ್ಬಂದಿ ಪ್ರವೀಣ ರವರು ಉಪಸ್ಥಿತರಿದ್ದರು.

Related posts

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya
error: Content is protected !!