September 6, 2026
Uncategorized

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

ಬೆಳ್ತಂಗಡಿ: ಹುಂಡೈ ಶೋ ರೂಮ್ ಬೆಳ್ತಂಗಡಿಯಲ್ಲಿ ಜ.19 ರಂದು ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಯು.ಶರತ್ ಕೃಷ್ಣ ಪಡ್ವೆಟ್ನಾಯರು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಉಜಿರೆಯ ಪ್ರಕಾಶ್ ಕುದ್ದಣ್ಣಾಯ, ಸೇಲ್ಸ್ ಮೆನೇಜರ್ ಭರತ್, ಸರ್ವಿಸ್ ಮೆನೇಜರ್ ವಿಶು ಕುಮಾರ್, ಬಾಡಿ ಶಾಪ್ ಮೆನೇಜ‌ರ್ ಗಣೇಶ್ ಪ್ರಸಾದ್‌, ಸೇಲ್ಸ್ ಕನ್ಸಟೆಂಟ್ ವಿನಯ, ಉನೈಟೆಡ್ ಇನ್ಸೂರೆನ್ಸ್ ನ ವಿವೇಕ್, ಗ್ರಾಹಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

.

Related posts

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!