April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

ಧರ್ಮಸ್ಥಳ: ಇಲ್ಲಿಯ ಪೊಲೀಸ್ ಠಾಣಾ ಅ.ಕ್ರ 292/2015 ಕನಾ೯ಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣೆ ತಡೆ ಕಾಯ್ದೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜ. 17ರಂದು ಪೊಲೀಸರು ಬಂಧಿಸಿದ್ದಾರೆ.

ಹೊಳೆನರಸೀಪುರ, ಹಾಸನ ನಿವಾಸಿ ವಾಜೀದ್ ಪಾಷಾ (54ವ), ಎಂಬವರು, ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ, ಸುಮಾರು 8 ವರ್ಷದಿಂದ ತಲೆಮರೆಸಿಕೊಂಡಿದ್ದವರನ್ನು, ಜ .17ರಂದು ಹಾಸನ ಹೊಳೆನರಸೀಪುರದಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ಧಮ೯ಸ್ಥಳ ಠಾಣಾ ಪಿಎಸ್ಐ ಅನೀಲ್ ಕುಮಾರ್.ಡಿ.(ಕಾ.ಸು) & ಪಿಎಸ್ಐ ಸಮರ್ಥ ಆರ್ ಗಾಣಿಗೆರ (ತನಿಖೆ) ರವರ ಮಾಗ೯ದಶ೯ನದಂತೆ ಧರ್ಮಸ್ಥಳ ಠಾಣಾ ಹೆಚ್. ಸಿ ರಾಜೇಶ್ ಎನ್, ಪಿ‌.ಸಿ ಗೋವಿಂದ ರಾಜ್, ಪಿ.ಸಿ ಮಲ್ಲಿಕಾರ್ಜುನ್ ರವರು ದಸ್ತಗಿರಿ, ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya
error: Content is protected !!