27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿಯಾಗಿರುವ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ.

ಇವರು ಜೆರಿನ್ ಥಾಮಸ್ ಹಾಗೂ ಜಾನ್ಸಿ ಜೆರಿನ್ ರವರ ಪುತ್ರಿ . ಇವರು ಉಜಿರೆಯ ಶಿಹಾನ್ ಅಬ್ದುಲ್ ರೆಹಮಾನ್ ರವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Related posts

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!