26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜ.28 ರಂದು ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆಗೊಳ್ಳಲಿದ್ದು ಬಳಿಕ ಫೆ.02 ರಂದು ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನೂತನವಾಗಿ ಪ್ರತಿಷ್ಠಾಪನೆ ಮಾಡಿದ ದೈವಗಳಿಗೆ ನರ್ತನ ಸೇವೆ ನಡೆಸಲು ದೈವ ಪರಿಚಾರಕರು, ಪೂಜಾರಿಗಳು, ಮಡಿವಾಳ, ದೈವ ನರ್ತಕರುಗಳಿಗೆ ಜ.19 ರಂದು ಸಂಪ್ರದಾಯದಂತೆ ದೇವಳದಲ್ಲಿ ವೀಳ್ಯ ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಅರ್ಚಕರು, ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!