September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿಯ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ಇವರಿಗೆ ಅಭಿನಂದಿಸಲಾಯಿತು.

ಈ‌ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಸದಾಶಿವ ಊರ, ಕಾರ್ಯದರ್ಶಿ ಯಶೋಧರ ಮುಂಡಾಜೆ, ನಿಕಟಪೂರ್ವ ಅಧ್ಯಕ್ಷ ಅಶ್ವತ್ ಕುಮಾರ್, ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡುಕೋಡಿ, ಮಾಜಿ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಪ್ರಸಾದ್ ಎಂ.ಕೆ, ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್, ಹಿರಿಯ ಸಲಹೆಗಾರರಾದ ಗೋಪಾಲಕೃಷ್ಣ ಸಾಲಿಯಾನ್, ವಿಠಲ ಸಿ ಪೂಜಾರಿ, ಉಪಾಧ್ಯಕ್ಷ ಸಂತೋಷ್ ಅರಳು, ನಿರ್ದೇಶಕರಾದ ನಾಗೇಶ್ ಆದೇಲು, ಸದಸ್ಯರಾದ ಪ್ರಶಾಂತ್ ಪಾದೆಗುತ್ತು ಉಪಸ್ಥಿತರಿದ್ದರು.

Related posts

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಉಜಿರೆಯ ಅನುಗ್ರಹ ಆಂ.ಮಾ. ಶಿಕ್ಷಣ ಸಂಸ್ಥೆಗೆ ಹಲವು ಪ್ರಶಸ್ತಿಗಳು

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya
error: Content is protected !!