September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

ಅಳದಂಗಡಿ: ಪಾಲಬೆ ನಿವಾಸಿ, ಗುಜರಾತ್ ನ ಪ್ರಸಿದ್ದ ಉದ್ಯಮಿಯಾಗಿರುವ ಶೇಖರ್ ದೇವಾಡಿಗ ದಂಪತಿಗಳು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಪವಿತ್ರ ನಂದಾದೀಪವನ್ನು ಭಕ್ತಿಪೂರ್ವಕವಾಗಿ ಸಮರ್ಪಿಸಿದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರು ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರವರು ಅರ್ಚಕವೃಂd, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

Suddi Udaya

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!