27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಜ.27 ರಂದು 42ನೇ ವರ್ಷದ ಏಕಾಹ ಭಜನಾ ಕಾರ್ಯಕ್ರಮವು ಅರ್ಚಕರಾದ ಗೋಪಾಲಕೃಷ್ಣ ಮಂಜಿತ್ತಾಯ ಕೊಲ್ಲಿ ಹಾಗೂ ರಮಾನಂದ ನಾಥು ಸುಲ್ಕೇರಿ ಇವರಿಂದ ಪೂಜಾ ವಿಧಿ ವಿಧಾನಗಳು ನಡೆಯಲಿದೆ.

ಬೆಳಿಗ್ಗೆ 9.30ಕ್ಕೆ ಗಣಹೋಮ, ಮಧ್ಯಾಹ್ನ 12.00ಕ್ಕೆ ವಿಶೇಷ ಪೂಜೆ , ಪ್ರಸಾದ ವಿತರಣೆ, ರಾತ್ರಿ 7.00 ರಿಂದ 3.00 ರವರೆಗೆ ಆಹ್ವಾನಿತ ಭಜನಾ ತಂಡಗಳಿಂದ ಕುಣಿತಾ ಮತ್ತು ತಂಬಲದಾಟಿಯ ಭಜನಾ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆಯು ನಡೆಯಲಿದೆ.

ಪ್ರತಿ 3 ಗಂಟೆಗೊಮ್ಮೆ ಜಾಮ ಪೂಜೆ ನಡೆಯಲಿದೆ.

Related posts

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!