25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿ ಶಾರದನಗರ ಕುಕ್ಕೇಡಿ, ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷೆ ಶ್ರೀಮತಿ ವಸಂತಿ ಸುರೇಶ್ ಕುಲಾಲ್‌ರವರ ಅಧ್ಯಕ್ಷತೆಯಲ್ಲಿ ಜರಗಿತು.

ವೇದಿಕೆಯಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯಾಧ್ಯಕ್ಷ ವಿಶ್ವನಾಥ್ ದೇವಾಡಿಗ, ಕುಕ್ಕೇಡಿ ಗ್ರಾ.ಪಂ ಸದಸ್ಯ ರ್ಶರೀ ಗೋಪಾಲಶೆಟ್ಟಿ ಹಾಗೂ ಹಾಲು ಉತ್ಪಾದಕರ ಸಂಘದ ನಿರ್ದೇಶಕ ದಯಾನಂದ್ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ, ಕಾರ್ಯದರ್ಶಿಯಾಗಿ ಶ್ರೀಮತಿ ಹರ್ಷಿತ ಸುನಿಲ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಕು. ಪ್ರಾಪ್ತಿ , ಉಪಾಧ್ಯಕ್ಷರಾಗಿ ಶ್ರೀಮತಿ ವೇದಾವತಿ ತುಂಗಪ್ಪ ಪೂಜಾರಿ, ಗೌರವ ಸಲಹೆಗಾರರಾಗಿ ಶ್ರೀಮತಿ ವಸಂತಿ ಸುರೇಶ್, ಶ್ರೀಮತಿ ಮಿತ್ರ ಸುರೇಶ್, ಶ್ರೀಮತಿ ಕಲ್ಯಾಣಿ ದರ್ಬೆ, ಹಾಗೂ 40 ಮಂದಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

Related posts

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya
error: Content is protected !!