24.7 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

ಬೆಳ್ತಂಗಡಿ: ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆದ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ 50ಮೀ ಓಟದ ಸ್ಪರ್ಧೆಯಲ್ಲಿ ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ ಭಾಗವಹಿಸಿ 4ನೇ ಸ್ಥಾನ ಪಡೆದಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕರಾದ ಪಂಚಾಕ್ಷರಪ್ಪರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya
error: Content is protected !!