April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ಎಸ್ ಡಿ ಎಮ್(ಸಿ ಬಿ ಎಸ್ ಇ)ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಯಾಗಿರುವ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆದಿದ್ದಾರೆ.

ಇವರು ಶ್ರುದು ಎನ್ ಶೆಟ್ಟಿ ಹಾಗೂ ಚಂದ್ರಿಕಾ ಶೆಟ್ಟಿರವರ ಪುತ್ರ . ಇವರು ಉಜಿರೆಯ ಶಿಹಾನ್ ಅಬ್ದುಲ್ ರೆಹಮಾನ್ ರವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!