September 6, 2026
ನಿಧನ

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

ಪಡಂಗಡಿ: ಇಲ್ಲಿಯ ನಡಿಬೆಟ್ಟುಗುತ್ತು ನೇಮಿರಾಜ್ ಶೆಟ್ಟಿ (92ವ) ಅವರು ಇಂದು ಜ.20ರಂದು ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹಿರಿಯ ವಕೀಲರಾಗಿದ್ದ ನೇಮಿರಾಜ ಶೆಟ್ಟಿ ಅವರು ಬಿ.ಜೆ.ಪಿ ಪಕ್ಷದ ಹಿರಿಯ ಮುಖಂಡರಾಗಿ ತಾಲೂಕಿನಲ್ಲಿ ಪಕ್ಷ‌ ಸಂಘಟನೆಗಾಗಿ ಹಲವಾರು ವರ್ಷಗಳಿಂದ ಶ್ರಮಿಸಿದ್ದರು.‌ ಮೃತರ ಅಂತಿಮ ಸಂಸ್ಕಾರವು ಇಂದು ಅಪರಾಹ್ನ 2 ಗಂಟೆಯ ನಂತರ ನಡಿಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ. ಇತ್ತೀಚೆಗೆ ಅಷ್ಟೇ ಅವರ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟಿದ್ದರು.
ಮೃತರು ಮೂವರು ಪುತ್ರಿಯರು, ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ವಿಧಿವಶ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya
error: Content is protected !!