25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

ಬಂಗಾಡಿ : ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿ ಬಂಗ್ವಾಡಿ ಇದರ ವಾರ್ಷಿಕ ಮಹಾರಥೋತ್ಸವವು ಜ.15ರಂದು ಪ್ರಾರಂಭಗೊಂಡು ಜ.21ರ ವರೆಗೆ ಜರುಗಲಿದೆ.

ಆ ಪ್ರಯುಕ್ತ ಜ.20ರಂದು ರಾತ್ರಿ ಮಹಾರಥೋತ್ಸವ ಜರುಗಿತು. ಈ ಸಂಧರ್ಭ ಬಂಗ್ವಾಡಿ ಜೈನ ದಿಗಂಬರ ತೀರ್ಥ ಕ್ಷೇತ್ರ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗು ಬಂಗ್ವಾಡಿ ಪೇಟೆ ಮಾಗಣೆ ಸಮಸ್ತರು, ಧರ್ಮ ಬಂಧುಗಳು ಉಪಸ್ಥಿತರಿದ್ದರು.

Related posts

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!