33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

ಬೆಳ್ತಂಗಡಿ ತಾಲೂಕು ತಹಶೀಲ್ದಾರರು ಹಾಗೂ ಇತರ ಸಿಬ್ಬಂದಿಗಳು ಕರ್ತವ್ಯಕ್ಕೆ ತೆರಳಿದಾಗ ಕೆಲ ವ್ಯಕ್ತಿಗಳು ಹಲ್ಲೆಗೆ ಪ್ರಯತ್ನಪಟ್ಟಿರೋದು ತೀವ್ರ ಖಂಡನಿಯ ಅಧಿಕಾರಿಗಳು ಸರ್ಕಾರಿ ಕೆಲಸಗಳನ್ನು ಮಾಡಲು ಮುಂದಾದಾಗ ಈ ರೀತಿ ತೊಂದರೆ ಮಾಡುವುದು ಕೆಟ್ಟ ಪದಗಳನ್ನು ಉಪಯೋಗಿಸಿ ನಿಂದಿಸುವುದು ಸರ್ಕಾರಿ ಅಧಿಕಾರಿಗಳ ಸ್ಥೈರ್ಯವನ್ನು ಕುಂದಿಸುತ್ತದೆ ಸರ್ಕಾರಿ ಅಧಿಕಾರಿಗಳಿಗೆ ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕಾಗಿ ಹಾಗೂ ತಪ್ಪಿಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಂಡು ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ರಾಜ್ಯ ಸಂಘದ ಜಂಟಿ ಕಾರ್ಯದರ್ಶಿ ಜಯ ಕೀರ್ತಿ ಜೈನ್ ವಿನಂತಿಸಿಕೊಂಡಿದ್ದಾರೆ.

Related posts

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!